ಲೇಟೆಸ್ಟ್ ನ್ಯೂಸ್
ಬೆಂಗಳೂರು: ಕೆ.ಆರ್.ನಗರದಲ್ಲಿ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ದೇಶ - ರಾಷ್ಟ್ರ
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಇದುವರೆಗೆ 51 ಕೋಟಿ 11 ಲಕ್ಷ ಭಕ್ತರು ಅಮೃತ ಸ್ನಾನ ಕೈಗೊಂಡಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ.
ವರ್ಲ್ಡ್ ನ್ಯೂಸ್
ವಾಷಿಂಗ್ಟನ್: ಶುಕ್ರವಾರ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelensky) ನಡುವೆ ತೀವ್ರ ವಾಗ್ವಾದ ಬಿಸಿಬಿಸಿ ಚರ್ಚೆಗೆ ಶ್ವೇತಭವನ ಸಾಕ್ಷಿಯಾಯಿತು. ಇದೇ ವೇಳೆ ಪರಿಸ್ಥಿತಿ ಕೈಮೀರಿ ಹೋಗುತ್ತಿದ್ದಂತೆ, ಟ್ರಂಪ್ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿಯವರನ್ನು ಶ್ವೇತಭವನದಿಂದ ಹೊರಹೋಗುವಂತೆ ಸೂಚಿಸಿದರು.
ಸ್ಪೋರ್ಟ್ಸ್ ನ್ಯೂಸ್
ಲಾಹೋರ್: ಇಲ್ಲಿನ ಗಡಾಫಿ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಎರಡನೇ ಸೆಮಿಫೈನಲ್ನಲ್ಲಿ, ನ್ಯೂಜಿಲೆಂಡ್ ತಂಡ ದಕ್ಷಿಣ ಆಫ್ರಿಕಾವನ್ನು 50 ರನ್ಗಳ ಅಂತರದಿಂದ ಸೋಲಿಸಿ ಫೈನಲ್ಗೆ ಲಗ್ಗೆ ಇಟ್ಟಿದೆ.