ಉಪರಾಷ್ಟ್ರಪತಿ ಚುನಾವಣೆಗೂ ಮುಹೂರ್ತ ಫಿಕ್ಸ್
Posted by Suddi Reporter on

ರಾಷ್ಟ್ರಪತಿ ಚುನಾವಣೆಗೆ ಎಲ್ಲಾ ಸಿದ್ಧತೆಗಳು ನಡೆಯುತ್ತಿರುವ ಬೆನ್ನಲ್ಲೇ ಉಪರಾಷ್ಟ್ರಪತಿ ಚುನಾವಣೆಗೂ ಮುಹೂರ್ತ ಪಿಕ್ಸ್ ಆಗಿದೆ.
ಇದೇ ರೀತಿ ಹೆಚ್ಚಿನ ವಿಷಯಗಳನ್ನು ತಿಳಿದುಕೊಳ್ಳಲು ಕೂಡಲೇ ಇಲ್ಲಿ ಕ್ಲಿಕ್ಕಿಸಿ ಟೆಲಿಗ್ರಾಂ ಚಾನಲ್‌ಗೆ ಸೇರಿಕೊಳ್ಳಿ.
ಆಗಸ್ಟ್ 5 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲ್ಲಿದ್ದು ಜುಲೈ 18 ರಿಂದ ನಾಮಪತ್ರ ಸಲ್ಲಿಕೆ ಪ್ರಾರಂಭಗೊಳ್ಳಲಿದೆ ಮತ್ತು ನಾಮಪತ್ರ ಹಿಂತೆಗೆದುಕೊಳ್ಳಲು ಜುಲೈ 21 ಕೊನೆಯ ದಿನಾಂಕ ಎಂದು ಮುಖ್ಯ ಚುನಾವಣಾ ಆಯುಕ್ತ ನಸೀಂ ಜೈದಿ ವಿವರಣೆ ನೀಡಿದ್ದಾರೆ. ಹಾಲಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿಯವರ ಜವಾಬ್ದಾರಿ ಆಗಸ್ಟ್ 10 ಕ್ಕೆ ಕೊನೆಗೊಳ್ಳಲಿದೆ.