India Post

ಸಣ್ಣ ಹಣಕಾಸು ಸಂಸ್ಥೆಗಳ ಸುಗ್ರಿವಾಜ್ಞೆ ಕುರಿತಂತೆ ಜಿಲ್ಲಾಧಿಕಾರಿಗಳ ಜೊತೆ ಸಿಎಂ ಮಹತ್ವದ ಸಭೆ

Posted by editor on
1st Image

ಬೆಂಗಳೂರು: ಸಣ್ಣ ಹಣಕಾಸು (Micro Finance) ಸಂಸ್ಥೆಗಳ‌ ನಿಯಂತ್ರಣ ಕುರಿತಂತೆ ಹೊರಡಿಸಲಾಗಿರುವ ಸುಗ್ರೀವಾಜ್ಞೆಯ ಅನುಷ್ಠಾನ‌ ಕುರಿತಂತೆ ಮುಖ್ಯಮಂತ್ರಿಗಳು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಹಾಗೂ ಎಸ್ಪಿಗಳ ಜೊತೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.

ಇದೇ ರೀತಿ ಹೆಚ್ಚಿನ ವಿಷಯಗಳನ್ನು ತಿಳಿದುಕೊಳ್ಳಲು ಕೂಡಲೇ ಇಲ್ಲಿ ಕ್ಲಿಕ್ಕಿಸಿ ಟೆಲಿಗ್ರಾಂ ಚಾನಲ್‌ಗೆ ಸೇರಿಕೊಳ್ಳಿ.

ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್, ಸರ್ಕಾರದ ಕಾರ್ಯದರ್ಶಿ ಕಾವೇರಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ದಯಾನಂದ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಸಂಸದ ಕುಮಾರ ನಾಯಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.‌
Shabd