ಕೆಯುಡಬ್ಲ್ಯೂಜೆ ದತ್ತಿನಿಧಿ ವಾರ್ಷಿಕ ಪ್ರಶಸ್ತಿ ಪ್ರಕಟ
Posted by editor on in Category
08
49

ಬೆಂಗಳೂರು:ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದ್ದು, ವಿವರ ಇಂತಿದೆ. ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ: ಸುಬ್ಬು ಹೊಲೆಯಾರ್ ಡಿ.ವಿ.ಜಿ.ಪ್ರಶಸ್ತಿ : ರಾಘವೇಂದ್ರ ಗಣಪತಿ, ವಿಜಯವಾಣಿ ಎಚ್. ಎಸ್. ದೊರೆಸ್ವಾಮಿ ಪ್ರಶಸ್ತಿ: ಯು.ಜಿ.ಭಟ್, ಉದಯವಾಣಿ, ಹೊನ್ನಾವರ. ಎಸ್.ವಿ. ಜಯಶೀಲರಾವ್ ಪ್ರಶಸ್ತಿ: ಅನು ಶಾಂತರಾಜು, ಹಿರಿಯ ಪೋಟೋ ಜರ್ನಲಿಸ್ಟ್, ತುಮಕೂರು.
ಪಾಟೀಲ್ ಪುಟ್ಟಪ್ಪ(ಪಾಪು) ಪ್ರಶಸ್ತಿ: ಸುಭಾಷ್ ಹೂಗಾರ, ಹಿರಿಯ ಪತ್ರಕರ್ತರು. ಸಿ.ಆರ್.ಕೃಷ್ಣರಾವ್ ಪ್ರಶಸ್ತಿ: ಉಗಮ ಶ್ರೀನಿವಾಸ್, ಕನ್ನಡಪ್ರಭ ಶ್ರೀಮತಿ ಯಶೋದಮ್ಮ ಜಿ. ನಾರಾಯಣ ಪ್ರಶಸ್ತಿ: ಮಂಜುಶ್ರೀ ಎಂ ಕಡಕೊಳ, ಪ್ರಜಾವಾಣಿ. ಬದರಿನಾಥ ಹೊಂಬಾಳೆ ಪ್ರಶಸ್ತಿ : ಗಂಗಹನುಮಯ್ಯ, ಅಮೃತವಾಣಿ, ತುಮಕೂರು ಡಾ.ಎಂ.ಎಂ.ಕಲ್ಬುರ್ಗಿ ಪ್ರಶಸ್ತಿ: ಡಾ.ಸಿದ್ಧನಗೌಡ ಪಾಟೀಲ್, ಸಂಪಾದಕರು, ಹೊಸತು ಕಿಡಿಶೇಷಪ್ಪ ಪ್ರಶಸ್ತಿ: ಮು.ವೆಂಕಟೇಶಯ್ಯ, ಸಿಂಹ ಬೆಂಗಳೂರು ರವಿ ಬೆಳಗೆರೆ ಪ್ರಶಸ್ತಿ: ಎಂ.ಕೆ.ಹೆಗಡೆ, ಹಿರಿಯ ಪತ್ರಕರ್ತರು, ಬೆಳಗಾವಿ ಪಿ.ಆರ್. ರಾಮಯ್ಯ ಸ್ಮಾರಕ ಪ್ರಶಸ್ತಿ: ಎಂ.ಯೂಸುಫ್ ಪಟೇಲ್, ಹಿರಿಯ ಪತ್ರಕರ್ತರು. ಹೆಚ್.ಕೆ. ವೀರಣ್ಣಗೌಡ ಸ್ಮಾರಕ ಪ್ರಶಸ್ತಿ: ಬಸವರಾಜ ಹೆಗ್ಗಡೆ, ಸಂಜೆ ಮಿತ್ರ, ಮಂಡ್ಯ ರಾಜಶೇಖರ ಕೋಟಿ ಪ್ರಶಸ್ತಿ: ಕೆ.ಕೆ.ಬೋಪಣ್ಣ, ಆಂದೋಲನ, ಕೊಡಗು ಪಿ.ರಾಮಯ್ಯ ಪ್ರಶಸ್ತಿ: ಎಸ್.ಟಿ.ರವಿಕುಮಾರ್, ಸ್ಟಾರ್ ಆಪ್ ಮೈಸೂರು. ಮಾ. ರಾಮಮೂರ್ತಿ ಸ್ಮಾರಕ ಪ್ರಶಸ್ತಿ: ತಾ.ನಂ. ಕುಮಾರಸ್ವಾಮಿ, ಆನೇಕಲ್ ಮಹದೇವ ಪ್ರಕಾಶ್ ಪ್ರಶಸ್ತಿ: ಪ್ರಭುಲಿಂಗ ನಿಲೂರೆ, ವಿಜಯ ಕರ್ನಾಟಕ, ಕಲಬುರ್ಗಿ ಶಿವಮೊಗ್ಗ ಮಿಂಚು ಶ್ರೀನಿವಾಸ ಪ್ರಶಸ್ತಿ: ಚಂದ್ರಶೇಖರ ಶೃಂಗೇರಿ, ಶಿವಮೊಗ್ಗ ಎಚ್.ಎಸ್. ರಂಗಸ್ವಾಮಿ ಪ್ರಶಸ್ತಿ: ಗಿರೀಶ್ ಉಮ್ರಾಯಿ, ಶಿವಮೊಗ್ಗ